ಅಭಿಪ್ರಾಯ / ಸಲಹೆಗಳು

ಕೌಟುಂಬಿಕ ಹಿಂಸೆ

ಕೌಟುಂಬಿಕ ಹಿಂಸೆ : 

ಯಾವುದೇ ಒಬ್ಬ ವ್ಯಕ್ತಿಗೆ ಸಂಬಂಧ ಇರುವಂತಹ ಮತ್ತೊಬ್ಬ ವ್ಯಕ್ತಿಯು ಆತನನ್ನು ಅಥವಾ ಆಕೆಯನ್ನು ನಿಯಂತ್ರಿಸಲು ತನ್ನ ಪ್ರಭಾವವನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ಕೌಟುಂಬಿಕ ಹಿಂಸೆ ಎನ್ನಬಹುದು. ಇದು ವ್ಯಕ್ತಿಗಳ ನಡುವಿನ ಸಂಬಂಧಗಳಲ್ಲಿ ಹಿಂಸೆ ಅಥವಾ ಕೆಲವು ಪ್ರಕಾರದ ನಿಂದನೆಗಳ ಮೂಲಕ ಭಯವನ್ನುಂಟು ಮಾಡುವ ಪ್ರಕ್ರಿಯೆಯಾಗಿರುತ್ತದೆ. ಹಿಂಸೆಯು ದೈಹಿಕ, ಮಾನಸಿಕ ಹಾಗೂ ಲೈಂಗಿಕ ಸ್ವರೂಪದಲ್ಲಿದ್ದು, ಇದರೊಂದಿಗೆ ಇತರೆ ಭಯದ ವಾತವರಣ ನಿರ್ಮಿಸುವುದಾಗಿರುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಮತ್ತೊಬ್ಬರನ್ನು ಉಪಯೋಗಕ್ಕೆ ಬಾರದಂತೆ ಮಾಡುವುದು, ಅವರು ಯಾವುದೇ ಹಣವನ್ನು ಪಡೆಯದಂತೆ ಮಾಡುವುದು, ಮನೆಯಿಂದ ಹೊರಹೋಗದಂತೆ ಮಾಡುವಂತಹ ಸಣ್ಣ ಪ್ರಮಾಣದ ನಿಂದನೆಗಳನ್ನು ಒಳಗೊಂಡಿರುತ್ತದೆ. 

ಇತ್ತೀಚಿನ ನವೀಕರಣ​ : 23-07-2021 12:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080