ಅಭಿಪ್ರಾಯ / ಸಲಹೆಗಳು

ಐ ಸಿ ಜೆ ಎಸ್

ಇಂಟರ್ ಆಪರಬಲ್ ಕ್ರಿಮಿನಲ್ ಜಸ್ಟೀಸ್ ಸಿಸ್ಟಮ್ (ಐ.ಸಿ.ಜೆ.ಎಸ್) 

ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯ ಶಿಫಾರಸ್ಸಿನ ಮೇರೆಗೆ ಇಂಟರ್ ಆಪರಬಲ್ ಕ್ರಿಮಿನಲ್ ಜಸ್ಟೀಸ್ ಸಿಸ್ಟಮ್ (ಐ.ಸಿ.ಜೆ.ಎಸ್) ಅನ್ನು ಜಾರಿಗೆ ತರಲಾಗಿದೆ. ಅಪರಾದಿಕ ನ್ಯಾಯ ವ್ಯವಸ್ಥೆಯ ಪ್ರಮುಖ ಅಂಗಗಳಾದ ಇ-ಕೋರ್ಟ್, ಇ-ಕಾರಾಗೃಹ, ವಿಧಿವಿಜ್ಞಾನ ಮತ್ತು ಪ್ರಾಸಿಕ್ಯೂಷನ್ ಅನ್ನು ಸಿ.ಸಿ.ಟಿ.ಎನ್.ಎಸ್ ಜೊತೆ ಸಂಯೊಜಿಸುವ ಮೂಲಕ ಐ.ಸಿ.ಜೆ.ಎಸ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಐ.ಸಿ.ಜೆ.ಎಸ್ ವ್ಯವಸ್ಥೆಯಿಂದ ಈ ಕೆಳಕಂಡ ಪ್ರಯೋಜನಗಳಿವೆ: 
*ಅಪರಾದಿಕ ನ್ಯಾಯ ವ್ಯವಸ್ಥೆಯ ವಿವಿಧ ಸ್ಥಂಭಗಳ ನಡುವೆ ತ್ವರಿತ ಡೇಟಾ ವರ್ಗಾವಣೆ
*ಪಾರದರ್ಶಕತೆಯನ್ನು ಹೆಚ್ಚಿಸುವುದಲ್ಲದೆ ಪ್ರಕ್ರಿಯೆಯ ಸಮಯವನ್ನು ಕಡಿಮೆ ಮಾಡುತ್ತದೆ.
*ರಾಷ್ಟ್ರಮಟ್ಟದಲ್ಲಿ ಅಪರಾಧ ವಿಶ್ಲೇಷಣೆಯನ್ನು ಮಾಡಲು ಸಹಕಾರಿಯಾಗುತ್ತದೆ ಹಾಗೂ ಶಾಸಕಾಂಗ ಹಾಗೂ ನ್ಯಾಯಾಂಗದ ನೀತಿ ನಿರೂಪಕರಿಗೆ ಸೂಕ್ತ ಸಮಯೋಚಿತ ಕ್ರಮ ಕೈಗೊಳ್ಳಲು ಸಹಕಾರಿಯಾಗಿದೆ.
*ಅಂತರ್ ರಾಜ್ಯ ಕ್ರಿಮಿನಲ್‍ಗಳ ವಿವರಗಳನ್ನು ಸುಲಭವಾಗಿ ಹುಡುಕಬಹುದು.

ಇತ್ತೀಚಿನ ನವೀಕರಣ​ : 16-07-2021 11:11 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080