ಅಭಿಪ್ರಾಯ / ಸಲಹೆಗಳು

ಪಿಂಕ್‌ ಹೊಯ್ಸಳ

“ಪಿಂಕ್ ಹೊಯ್ಸಳ”

“ಪಿಂಕ್ ಹೊಯ್ಸಳ” ಅಥವಾ ಗಸ್ತು ವಾಹನಗಳನ್ನು ಬೆಂಗಳೂರಿನಲ್ಲಿ ಈಗ ಚಾಲನೆಯಲ್ಲಿರುವ ಹೊಯ್ಸಳ ಸಮೂಹಕ್ಕೆ ಸೇರಿಸಲಾಗಿದೆ.

ಸುರಕ್ಷಾ ಪ್ಯಾನಿಕ್ ಆ್ಯಪ್ ಮತ್ತು ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 112 ರ ಮೂಲಕ ಸ್ವೀಕರಿಸಿದ ದೂರುಗಳಿಗೆ ಪಿಂಕ್ ಹೊಯ್ಸಳಗಳಿಂದ ತಕ್ಷಣದ ಪ್ರತಿಕ್ರಿಯೆಯನ್ನು ನಿರೀಕ್ಷಿಸಬಹುದಾಗಿದೆ. ಮಹಿಳಾ ಸಿಬ್ಬಂದಿಗಳನ್ನೊಳಗೊಂಡ ಪಿಂಕ್  ಹೊಯ್ಸಳಗಳಿಗೆ ಸೂಕ್ಷ್ಮ ಸ್ಥಳದಲ್ಲಿ ನಿಯೋಜಿಸಲಾಗುತ್ತದೆ.

ಪಿಂಕ್ ಹೊಯ್ಸಳ ಮೂಲಕ ಹೆಚ್ಚಿನ ಸಂಖ್ಯೆಯ ಮಹಿಳಾ ವಸತಿಗೃಹಗಳು, ಮಹಿಳೆಯರು ವಾಸಿಸುವ ಅತಿಥಿಗೃಹಗಳು, ದೇವಸ್ಥಾನಗಳು ಮತ್ತು ಶಿಕ್ಷಣ ಸಂಸ್ಥೆ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.

ಈ ನಡೆ ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳನ್ನು ಕಡಿಮೆಮಾಡುವಲ್ಲಿ ಮತ್ತು ಮಹಿಳೆಯರ ಸುರಕ್ಷತೆ ಹಾಗೂ ಭದ್ರತೆಗಾಗಿ ಪೊಲೀಸ್ ಪಡೆಯ ಕೈಗೊಂಡ ಪೂರ್ವಭಾವಿಗಳಾಗಿರುತ್ತದೆ.

ಸುರಕ್ಷಾ ಪ್ಯಾನಿಕ್ ಆ್ಯಪ್

ಸುರಕ್ಷಾ ಪ್ಯಾನಿಕ್ ಆ್ಯಪ್ ಅನ್ನು ಜನರು ತಮ್ಮ ಮೊಬೈಲ್ ಫೋನ್ ಗಳಲ್ಲಿ ತಮ್ಮ ಹೆಸರು ಮತ್ತು ಎರಡು ತುರ್ತು ಸಂಪರ್ಕಗಳ ಸಂಖ್ಯೆ ಗಳನ್ನು ನೀಡುವ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.

 

 

 

ಇತ್ತೀಚಿನ ನವೀಕರಣ​ : 11-08-2021 11:25 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080