ಅಭಿಪ್ರಾಯ / ಸಲಹೆಗಳು

ಪೊಲೀಸ್ ಬೀಟ್

ಪೊಲೀಸ್ ಬೀಟ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಹೊಸ ಬೀಟ್ ವ್ಯವಸ್ಥೆ:

ಸಮುದಾಯ ಪೊಲೀಸಿಂಗ್ ಅನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತು ನಾಗರಿಕ ಕೇಂದ್ರಿತ ಪೊಲೀಸಿಂಗ್ ಉದ್ದೇಶವನ್ನು ಸಾಧಿಸಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಹೊಸ ಬೀಟ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

ಹೊಸ ಬೀಟ್ ವ್ಯವಸ್ಥೆಯ ಪ್ರಮುಖ ಉದ್ದೇಶಗಳೇನೆಂದರೆ:

    1.ಪೊಲೀಸ್ ವ್ಯವಸ್ಥೆಯನ್ನು ಬಲಗೊಳಿಸುವುದು
    2.ಪೊಲೀಸ್ ವ್ಯವವ್ಥೆಯ ವಿಕೇಂದ್ರೀಕರಣ
    3.ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಗೊಳಿಸುವುದು
    4.ಸಮುದಾಯದೊಂದಿಗೆ ಪೊಲೀಸರನ್ನು ಬೆಸೆಯುವುದು
    5.ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವುದು
    6.ಪೊಲೀಸ್ ಸೇವೆಗಳನ್ನು ಹೆಚ್ಚು ಹೆಚ್ಚು ಜನರ ಬಳಿಗೆ ತೆಗೆದುಕೊಂಡು ಹೋಗುವುದು.

 

ಇತ್ತೀಚಿನ ನವೀಕರಣ​ : 15-07-2021 03:34 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080