ಅಭಿಪ್ರಾಯ / ಸಲಹೆಗಳು

ಪೊಲೀಸ್ ಕ್ಯಾಂಟೀನ್ ಸೇವೆ

ಪೊಲೀಸ್‌ ಕ್ಯಾಂಟೀನ್‌ ಸೇವೆ:

ಕರ್ನಾಟಕ ರಾಜ್ಯ ಮಾನ್ಯ ಮುಖ್ಯಮಂತ್ರಿಗಳು ಮೈಸೂರು ನಗರ, ಮೈಸೂರು ಜಿಲ್ಲೆ, ಮಂಡ್ಯ, ತುಮಕೂರು, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ, ಕೆಎಸ್‌ಆರ್‌ಪಿ ಕ್ಯಾಂಪಸ್‌ ಕೋರಮಂಗಲ ಮತ್ತು ಪೊಲೀಸ್‌ ಕಛೇರಿಯ ಮಹಾನಿರ್ದೇಶಕರು ಸೇರಿದಂತೆ ತಲಾ ಒಂದು ಕ್ಯಾಂಟೀನ್‌ಗಳನ್ನು ಉದ್ಘಾಟಿಸಿರುತ್ತಾರೆ.

ಈ ಕ್ಯಾಂಟೀನ್‌ಗಳು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆ, ಮಂಡ್ಯ, ಮೈಸೂರು ಮತ್ತು ಕೋಲಾರ ಜಿಲ್ಲೆಗಳನ್ನು ಪೊಲೀಸ್‌ ಪ್ರಧಾನ ಕಛೇರಿಯಲ್ಲಿ ಕಾ‍ರ್ಯನಿರ್ವಹಿಸಲು ಪ್ರಾರಂಭಿಸಿವೆ. ಈ ಕ್ಯಾಂಟೀನ್‌ಗಳು ಜಿಲ್ಲೆಗಳಲ್ಲಿ 13000 ಪೊಲೀಸರಿಗೆ ದಿನಸಿ ವಸ್ತುಗಳನ್ನು ರಿಯಾಯಿತಿ ದರದಲ್ಲಿ ನೀಡುತ್ತಿವೆ. ಪೊಲೀಸ್‌ ಕ್ಯಾಂಟಿನ್‌ಗಳಿಂದ ಬರುವ ಆದಾಯವನ್ನು ಪೊಲೀಸ್‌ ಕಲ್ಯಾಣ ಯೋಜನೆಗಳಿಗೆ ಬಳಸಿಕೊಳ್ಳಲಾಗುವುದು.

 

ಇತ್ತೀಚಿನ ನವೀಕರಣ​ : 26-07-2021 04:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080