ಅಭಿಪ್ರಾಯ / ಸಲಹೆಗಳು

ನೇಮಕಾತಿ

 ಭಾರತೀಯ ಪೊಲೀಸ್ ಸೇವೆ: {ಐ.ಪಿ.ಎಸ್}

1. ಕೇಂದ್ರ ಲೋಕಸೇವಾ ಆಯೋಗವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶಗಳ ಆಧಾರದ ಮೇಲೆ ಕೇಂದ್ರ ಸರ್ಕಾರವು ಭಾರತೀಯ ಪೊಲೀಸ್ ಸೇವೆಗೆ ನೇರ ನೇಮಕಾತಿಯಾದವರನ್ನು ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ವಿವಿಧ ಸ್ಥಳಗಳಿಗೆ  ಸಹಾಯಕ ಪೊಲೀಸ್ ಅಧೀಕ್ಷಕರೆಂದು ನೇಮಿಸಲಾಗುತ್ತದೆ.

2. ಭಾರತೀಯ ಪೊಲೀಸ್ ಸೇವೆಗೆ ಅಧಿಕಾರಿಗಳನ್ನು ನೇರ ನೇಮಕಾತಿ ಅಥವಾ ಕರ್ನಾಟಕ ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಬಡ್ತಿ ನೀಡುವ ಮೂಲಕ ಸಹ ನೇಮಕಾತಿ ಮಾಡಲಾಗುತ್ತದೆ.

ಕರ್ನಾಟಕ ರಾಜ್ಯ ಪೊಲೀಸ್ ಸೇವೆ:

ಕರ್ನಾಟಕ ರಾಜ್ಯ ನಾಗರೀಕ ಸೇವೆಗಳ ಅಧಿನಿಯಮ 1978, ಕರ್ನಾಟಕ ಪತ್ರಾಂಕಿತ ಪರಿವೀಕ್ಷಣಾಧಿಕಾರಿಗಳ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ನಿಯಮಗಳು, 1997ರ ಉಪಬಂಧಗಳಿಗೆ ಅನುಸಾರವಾಗಿ ಬಡ್ತಿ ನೀಡುವ ಮೂಲಕ ಅಥವಾ ಕರ್ನಾಟಕ ಲೋಕ ಸೇವಾ ಆಯೋಗದಿಂದ ನೇರ ನೇಮಕಾತಿ ಮಾಡುವ ಮೂಲಕ ಕರ್ನಾಟಕ ಪೊಲೀಸ್ ಸೇವಾ ಶ್ರೇಣಿಗೆ ನೇಮಕಾತಿ ಮಾಡಲಾಗುತ್ತದೆ.

  

ಕರ್ನಾಟಕ ರಾಜ್ಯದ ಅಧೀನ ಪೊಲೀಸ್ ಅಧಿಕಾರಿಗಳು ಈ ಕೆಳಗೆ ನಮೂದಿಸಿದ ದರ್ಜೆಗಳ ಅಧಿಕಾರಿಗಳಿರುತ್ತಾರೆ: 

a.ಪೊಲೀಸ್  ಇನ್ಸ್‌ಪೆಕ್ಟರ್‌  (ಪದೋನ್ನತಿಯ ಮೂಲಕ)
b.ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ (ನೇರ ನೇಮಕಾತಿ ಹಾಗೂ ಪದೋನ್ನತಿಯ ಮೂಲಕ)
c.ಪೊಲೀಸ್ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್‌ (ಪದೋನ್ನತಿಯ ಮೂಲಕ)
d.ಹೆಡ್ ಕಾನ್ಸ್‌ಟೇಬಲ್‌ (ಪದೋನ್ನತಿಯ ಮೂಲಕ)
e.ಪೊಲೀಸ್ ಕಾನ್ಸ್‌ಟೇಬಲ್‌ (ನೇರ ನೇಮಕಾತಿ ಮೂಲಕ)

 

 

 https://recruitment.ksp.gov.in/

ಇತ್ತೀಚಿನ ನವೀಕರಣ​ : 22-07-2021 03:31 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080